ADVERTISEMENT

ಐಂದ್ರಿತಾ ರೇ ಅಭಿನಯದ 'ರಾವಣ್‌ ಲೀಲಾ' ಹಿಂದಿ ಸಿನಿಮಾದ ಟ್ರೈಲರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 13:01 IST
Last Updated 9 ಸೆಪ್ಟೆಂಬರ್ 2021, 13:01 IST
ರಾವಣ್‌ ಲೀಲಾ ಸಿನಿಮಾದ ಪೋಸ್ಟರ್‌
ರಾವಣ್‌ ಲೀಲಾ ಸಿನಿಮಾದ ಪೋಸ್ಟರ್‌   

ಕನ್ನಡದ ನಟಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿರುವ ಹಿಂದಿ ಸಿನಿಮಾ 'ರಾವಣ್‌ ಲೀಲಾ' ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ.

ಇದು ಸಂಪೂರ್ಣ ಹಾಸ್ಯಮಯ ಚಿತ್ರ ಎಂದು ಚಿತ್ರತಂಡ ಹೇಳಿದೆ. ಟ್ರೈಲರ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 7 ಲಕ್ಷ ವೀಕ್ಷಣೆ ಪಡೆದಿದೆ.

ಪ್ರತೀಕ್ ಗಾಂಧಿ, ಅಂಕುರ್ ವಿಕಲ್, ರಾಜೇಶ್ ಶರ್ಮಾ, ಸೈನಿ ಸೇರಿದಂತೆ ಹಲವು ಪ್ರತಿಭಾವಂತ ನಟರು ಸಿನಿಮಾದಲ್ಲಿದ್ದಾರೆ.

ADVERTISEMENT

ಹಾರ್ದಿಕ್ ಗಜ್ಜರ್ ನಿರ್ದೇಶನ ಮಾಡಿರುವ ಈ ಸಿನಿಮಾವು ಅಕ್ಟೋಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.