ADVERTISEMENT

ಪ್ರಜಾವಾಣಿ Facebook Live: ರಂಗ ರೂಪಕ - ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 13:36 IST
Last Updated 2 ಅಕ್ಟೋಬರ್ 2020, 13:36 IST
ಬೊಳುವಾರು ಮಹಮದ್ ಕುಂಞಿ ಅವರ ಕಥೆ ಆಧಾರಿತ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’ ರಂಗ ರೂಪಕದ ದೃಶ್ಯ
ಬೊಳುವಾರು ಮಹಮದ್ ಕುಂಞಿ ಅವರ ಕಥೆ ಆಧಾರಿತ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’ ರಂಗ ರೂಪಕದ ದೃಶ್ಯ   
""

ಗಾಂಧಿ ಜಯಂತಿ ಪ್ರಯುಕ್ತ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಬೊಳುವಾರು ಮಹಮದ್ ಕುಂಞಿ ಅವರ ಕಥೆ ಆಧಾರಿತ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’ ರಂಗ ರೂಪಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದ ಈ ಕಾರ್ಯಕ್ರಮಕ್ಕೆ ಎನ್.ಆರ್. ವಿಶುಕುಮಾರ್ ಪರಿಕಲ್ಪನೆ ಇದೆ. ಡಾ.ಶ್ರೀಪಾದ ಭಟ್ ನಿರ್ದೇಶಿಸಿದ್ದಾರೆ.

ಲೈವ್‌ ಇಲ್ಲಿ ನೋಡಿ

ಗಾಂಧಿ ಜಯಂತಿಂಗವಾಗಿ ಇಂದು(ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.