ADVERTISEMENT

Bigg Boss 8: ಫಿನಾಲೆಯಿಂದ ಹೊರಬಿದ್ದ ಪ್ರಶಾಂತ್ ಸಂಬರಗಿ, ವೈಷ್ಣವಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 2:30 IST
Last Updated 8 ಆಗಸ್ಟ್ 2021, 2:30 IST
ಪ್ರಶಾಂತ್ ಸಂಬರಗಿ, ವೈಷ್ಣವಿ (ಚಿತ್ರ: ಕಲರ್ಸ್ ಕನ್ನಡ ಟ್ವಿಟರ್)
ಪ್ರಶಾಂತ್ ಸಂಬರಗಿ, ವೈಷ್ಣವಿ (ಚಿತ್ರ: ಕಲರ್ಸ್ ಕನ್ನಡ ಟ್ವಿಟರ್)   

ಬಿಗ್ ಬಾಸ್ ಸೀಸನ್ 8 ರ ಟಾಪ್ 5ರಲ್ಲಿ ಇಬ್ಬರು ಹೊರಬಿದ್ದಿದ್ದಾರೆ. ಶನಿವಾರದ ಸಂಚಿಕೆಯಲ್ಲಿ ಪ್ರಶಾಂತ್ ಸಂಬರಗಿ ಮತ್ತು ವೈಷ್ಣವಿ ಎಲಿಮಿನೇಟ್ ಆಗಿದ್ದಾರೆ.

ಪ್ರಶಾಂತ್ ಸಂಬರಗಿಗೆ 6.69 ಲಕ್ಷಕ್ಕೂ ಅಧಿಕ ಮತಗಳು ಬಿದ್ದಿದ್ದರೆ, ವೈಷ್ಣವಿಗೆ 10 ಲಕ್ಷಕ್ಕೂ ಅಧಿಕ ಮತಗಳು ಬಿದ್ದಿದ್ದವು.

ಇಂದು ಫಿನಾಲೆಯ ಎರಡನೇ ಸಂಚಿಕೆ ಪ್ರಸಾರವಾಗಲಿದ್ದು, ಕೆ.ಪಿ. ಅರವಿಂದ್, ಮಂಜು ಪಾವಗಡ, ದಿವ್ಯಾ ಉರುಡುಗ ಅವರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ‌ ಮನೆಮಾಡಿದೆ.

ADVERTISEMENT

ಮನೆಯ ಸ್ಪರ್ಧಿಗಳು ಮತ್ತು ಮಾಜಿ ಸ್ಪರ್ಧಿಗಳ ನಿರೀಕ್ಷೆ ಮೀರಿ ದಿವ್ಯಾ ಉರುಡುಗ ಅವರು ಸೇಫ್ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.