ADVERTISEMENT

Fact Check: ಮಾಸ್ಕ್ ಹಾನಿಕಾರಕವೇ?

​ಪ್ರಜಾವಾಣಿ ವಾರ್ತೆ
Published 4 ಮೇ 2021, 20:00 IST
Last Updated 4 ಮೇ 2021, 20:00 IST
ಫ್ಯಾಕ್ಟ್ ಚೆಕ್
ಫ್ಯಾಕ್ಟ್ ಚೆಕ್   

ಮುಖಕ್ಕೆ ಧರಿಸುವ ಮಾಸ್ಕ್‌ಗಳು ಬರಿಗಣ್ಣಿಗೆ ಕಾಣದ ಬ್ಯಾಕ್ಟೀರಿಯಾಗಳನ್ನು ಹೊಂದಿವೆ. ಇಂತಹ ಮಾಸ್ಕ್ ಧರಿಸಿದರೆ ಕೋವಿಡ್ ಬರುತ್ತದೆ ಎಂಬುದಾಗಿ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ವೈರಲ್ ಆಗಿದೆ. ಮಾಸ್ಕ್‌ ಅನ್ನು ಕೊಂಚ ಬಿಸಿ ಮಾಡಿದರೆ ಕೀಟಗಳು ಕಾಣುತ್ತವೆ. ಸೂಕ್ಷ್ಮದರ್ಶಕದಲ್ಲಿ ಗಮನಿಸಿದರೆ ಗೋಚರಿಸುತ್ತವೆ. ಹೀಗಾಗಿ ಮನೆಯಲ್ಲಿ ಬಟ್ಟೆ ಬಳಸಿತಯಾರಿಸಿದ ಮಾಸ್ಕ್ ಧರಿಸುವಂತೆ ಆ ವ್ಯಕ್ತಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.