ಫುಟ್ಬಾಲ್ ಚಾಂಪಿಯನ್‌ಷಿಪ್: ಸೌತ್ ಯುನೈಟೆಡ್ಗೆ ಗೆಲುವು
ಸೌತ್ ಯುನೈಟೆಡ್ ಎಫ್‌ಸಿ ತಂಡವು ಕೆಎಸ್ಎಫ್ಎ ಸೂಪರ್ ಡಿವಿಷನ್ ಲೀಗ್ ಫುಟ್ಬಾಲ್ ಚಾಂಪಿಯನ್ಷಿಪ್ನ ಪಂದ್ಯದಲ್ಲಿ 3–1 ಗೋಲುಗಳಿಂದ ಎಂಎಫ್ಎಆರ್ ಸ್ಟೂಡೆಂಟ್ಸ್ ಯೂನಿಯನ್ ಎಫ್‌ಸಿ ತಂಡವನ್ನು ಮಣಿಸಿತು.Last Updated 12 ಸೆಪ್ಟೆಂಬರ್ 2025, 15:46 IST