ADVERTISEMENT

PV Facebook Live: ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳು

ಪ್ರಜಾವಾಣಿ ವಿಶೇಷ
Published 22 ಜೂನ್ 2021, 5:33 IST
Last Updated 22 ಜೂನ್ 2021, 5:33 IST
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಚರ್ಮರೋಗ ತಜ್ಞ ಡಾ.ಜೈದೇವ್‌ ಯಾದವ್.
ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಚರ್ಮರೋಗ ತಜ್ಞ ಡಾ.ಜೈದೇವ್‌ ಯಾದವ್.   

ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳು: ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರ

ಬೆಂಗಳೂರಿನ ವಿಕ್ರಂ ಆಸ್ಪತ್ರೆ (ಮಣಿಪಾಲ್‌ ಆಸ್ಪತ್ರೆ ಸಮೂಹ) ಯಲ್ಲಿ ಚರ್ಮರೋಗ ತಜ್ಞರಾಗಿರುವ ಡಾ.ಜೈದೇವ್‌ ಯಾದವ್.

ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ –ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.