ಪ್ರಧಾನಿ ಮೋದಿಗೆ ಜೀವ ಬೆದರಿಕೆ ಆರೋಪ: ಖರ್ಗೆ, ರಾಹುಲ್ ಕ್ಷಮೆಗೆ ಬಿಜೆಪಿ ಪಟ್ಟು
ನವದೆಹಲಿ: ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪವು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲಕ್ಕೆ ಕಾರಣವಾಯಿತು. Last Updated 15 ಡಿಸೆಂಬರ್ 2025, 16:18 IST