ADVERTISEMENT

ಶುಲ್ಕ ಇಳಿಸಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 19:30 IST
Last Updated 22 ಫೆಬ್ರುವರಿ 2018, 19:30 IST

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 90 ಸಾವಿರ ಹುದ್ದೆಗಳನ್ನು ತುಂಬಲು ಅಧಿಸೂಚನೆ ಹೊರಡಿಸಲಾಗಿದೆ.

ಈ ಬಾರಿ ಕನ್ನಡ ಭಾಷೆಯಲ್ಲೂ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಪರೀಕ್ಷಾ ಶುಲ್ಕ ₹ 500 ನಿಗದಿ ಮಾಡಲಾಗಿದೆ. ಇದು ಉದ್ಯೋಗಾಕಾಂಕ್ಷಿ ಬಡ ಅಭ್ಯರ್ಥಿಗಳಿಗೆ ಹೊರೆ ಆಗುತ್ತದೆ. ಸರ್ಕಾರ ಈ ಶುಲ್ಕವನ್ನು ಇಳಿಸಿ, ಅನುಕೂಲ ಕಲ್ಪಿಸಬೇಕು.

ಈರಣ್ಣ ಕಮತೆ, ಮೂಡಲಗಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.