ADVERTISEMENT

ಸಂವಾದ | ಶಿಕ್ಷಣ ಶುಲ್ಕ: ಸರ್ಕಾರ-ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘರ್ಷ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 6:44 IST
Last Updated 17 ಜೂನ್ 2021, 6:44 IST
   

ʼಶಿಕ್ಷಣ ಶುಲ್ಕ: ಸರ್ಕಾರ-ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘರ್ಷʼ ವಿಚಾರದ ಕುರಿತ ಸಂವಾದ ಪ್ರಜಾವಾಣಿಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ ಪುಟಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಡಿ.ಶಶಿಕುಮಾರ್‌,ಬಿಜೆಪಿ ಮುಖಂಡಆರ್‌.ರಘು ಮತ್ತುಖಾಸಗಿ ಶಾಲೆಗಳ ಪೋಷಕರ ಸಂಘದ ಸಮನ್ವಯ ಸಮಿತಿ ಸದಸ್ಯಯೋಗಾನಂದ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ಟ್ವಿಟರ್‌ ಮತ್ತು ಯೂಟ್ಯೂಬ್‌ ಮೂಲಕ ವೀಕ್ಷಿಸಲು ಈ ಲಿಂಕ್‌ಗಳನ್ನು ಬಳಸಿ
*https://youtu.be/tZu0ci-5NQ0​
*https://twitter.com/prajavani/status/1405412302203936772

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.