ADVERTISEMENT

ಪಿಯು ಉತ್ತರ ಪತ್ರಿಕೆಗಳ ಮಾದರಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 19:59 IST
Last Updated 25 ಮಾರ್ಚ್ 2023, 19:59 IST
   

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ದ್ವಿತೀಯ ಪಿಯು ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಗಳನ್ನು ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ.

ಪರೀಕ್ಷೆಗಳು ಮುಗಿದ ವಿಷಯಗಳ ಮಾದರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು http://kseab.karnataka.gov.in ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT