ADVERTISEMENT

ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 18:09 IST
Last Updated 17 ಸೆಪ್ಟೆಂಬರ್ 2021, 18:09 IST
   

ಮೈಸೂರು: ಜಿಲ್ಲೆಯ ಫಾರಂಹೌಸ್‌ವೊಂದರಲ್ಲಿ ಗುರುವಾರ 6 ವರ್ಷದ ಬಾಲಕಿಯ ಮೇಲೆ ಅದೇ ಫಾರಂಹೌಸ್‌ನ ನೌಕರನೊಬ್ಬ ಅತ್ಯಾಚಾರ ನಡೆಸಿದ್ದಾನೆ.

ಜಿಲ್ಲೆಯ ಠಾಣೆಯೊಂದರಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅತ್ಯಾಚಾರ ನಡೆದಿರುವ ಹಾಗೂ ಆರೋಪಿಯನ್ನು ಬಂಧಿಸಿರುವ ವಿಚಾರವನ್ನು ‍ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು ‘ಪ್ರಜಾವಾಣಿ’ಗೆ ಖಚಿತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.