‘ವಂದೇ ಮಾತರಂ’ಗೆ 150 ವರ್ಷ:ಮೋದಿ ಕಾರ್ಯಕ್ರಮಕ್ಕೆ ಮೈಸೂರಿನಿಂದ ಭಾಗಿಯಾದ ಎಚ್ಡಿಕೆ
HD Kumaraswamy Speech: ‘ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬಿರುವ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ರಾಷ್ಟ್ರಪ್ರೇಮದ ಬಗ್ಗೆ ರಾಜಿ ಇಲ್ಲದ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.Last Updated 7 ನವೆಂಬರ್ 2025, 12:45 IST