ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Last Updated 11 ಮೇ 2024, 0:30 IST
Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಮತ್ತು ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿ ಜಾರಿ ನಿರ್ದೇಶನಾಲಯವು ಹೊಸ ದೋಷಾರೋಪ ಪಟ್ಟಿ ಸಲ್ಲಿಸಿದೆ.
Last Updated 10 ಮೇ 2024, 22:26 IST
ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್‌ ಸಾಯ್‌ ತಿಳಿಸಿದರು.
Last Updated 10 ಮೇ 2024, 16:24 IST
ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕೂಡ ತಪ್ಪುಗಳನ್ನು ಮಾಡಿದೆ ಮತ್ತು ಅದು ಭವಿಷ್ಯದಲ್ಲಿ ತನ್ನ ರಾಜಕಾರಣ ಬದಲಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 10 ಮೇ 2024, 16:11 IST
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಮತದಾನ ಪ್ರಮಾಣದ ಮಾಹಿತಿ ನೀಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ‘ಪಕ್ಷಪಾತದ ನಿರೂಪಣೆ’ ಸೃಷ್ಟಿಸುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
Last Updated 10 ಮೇ 2024, 16:09 IST
ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿನ ಮಹಿಳೆಯರು ತಾವು ನೀಡಿದ ದೂರುಗಳನ್ನು ಹಿಂಪಡೆಯುವಂತೆ ಟಿಎಂಸಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆರೋಪಿಸಿದೆ. ಅಲ್ಲದೆ ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅದು ಮನವಿ ಮಾಡಿದೆ.
Last Updated 10 ಮೇ 2024, 16:00 IST
ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಪ್ಯಾಲೆಸ್ಟೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು

ವಿಶ್ವಸಂಸ್ಥೆಯ ಪೂರ್ಣಾವಧಿ ಸದಸ್ಯತ್ವ ಪಡೆಯಲು ಪ್ಯಾಲೆಸ್ಟೀನ್‌ ಅರ್ಹವಾಗಿದ್ದು, ಅದಕ್ಕೆ ಸದಸ್ಯತ್ವ ನೀಡಬೇಕು ಎಂಬ ನಿರ್ಣಯದ ಪರವಾಗಿ ಭಾರತವು ಶುಕ್ರವಾರ ಮತಚಲಾಯಿಸಿತು.
Last Updated 10 ಮೇ 2024, 15:58 IST
ಪ್ಯಾಲೆಸ್ಟೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು
ADVERTISEMENT

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಪ್ರಜಾತಂತ್ರದ ಜಯ: ಎಎಪಿ

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಿರುವ ಆಮ್‌ ಆದ್ಮಿ ಪಕ್ಷ (ಎಎಪಿ), ಇದು ಪ್ರಜಾತಂತ್ರದ ಗೆಲುವು ಎಂದು ಶುಕ್ರವಾರ ಹೇಳಿದೆ.
Last Updated 10 ಮೇ 2024, 15:55 IST
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಪ್ರಜಾತಂತ್ರದ ಜಯ: ಎಎಪಿ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 10 ಮೇ 2024, 15:48 IST
48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ  ಸುಪ್ರೀಂಕೋರ್ಟ್‌ಗೆ ಅರ್ಜಿ

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ

ನಮ್ಮ ಪಾತ್ರ ಖಂಡಿತವಾಗಿ ಇಲ್ಲ –ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್
Last Updated 10 ಮೇ 2024, 15:44 IST
ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ
ADVERTISEMENT