ADVERTISEMENT

PHOTOS | ಉಡುಪಿ | ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ | Krishna Janmastami

ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು ‘ಯಶೋದಾ ಕೃಷ್ಣ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 16:14 IST
Last Updated 19 ಆಗಸ್ಟ್ 2022, 16:14 IST
ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು ‘ಯಶೋದಾ ಕೃಷ್ಣ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.
ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು ‘ಯಶೋದಾ ಕೃಷ್ಣ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.   
ಕೃಷ್ಣಮಠದಲ್ಲಿ ಶನಿವಾರ ನಡೆಯಲಿರುವ ವಿಟ್ಲಪಿಂಡಿ ಉತ್ಸವಕ್ಕಾಗಿ ಸಿದ್ಧಗೊಂಡ ಮೃಣ್ಮಯ ಕೃಷ್ಣನ ಮೂರ್ತಿ.
ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹೂವಿನೊಂದಿಗೆ ಶೃಂಗಾರಗೊಂಡ ಶ್ರೀಕೃಷ್ಣಮಠ.

ಕೃಷ್ಣಮಠದಲ್ಲಿ ಶನಿವಾರ ನಡೆಯಲಿರುವ ವಿಟ್ಲಪಿಂಡಿ ಉತ್ಸವಕ್ಕೆ ಮೊಸರು ಕುಡಿಕೆಗಳನ್ನು ಶೃಂಗರಿಸಲಾಗಿದೆ.
ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಿಣ್ಣರ ಸಂತರ್ಪಣಾ ಶಾಲೆಗಳಿಗಳಿಗೆ ವಿತರಿಸಲು ಕೃಷ್ಣಮಠದಲ್ಲಿ ಕೃಷ್ಣಪ್ರಸಾದವನ್ನು ಪೊಟ್ಟಣಗಳಿಗೆ ತುಂಬಲಾಯಿತು.
ಕೃಷ್ಣಮಠದ ಮಧ್ವಮಂಟಪದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗಣೇಶ್ ಎರ್ಮಾಳ್ ಮತ್ತು ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.