ADVERTISEMENT

ರಾಜ್ಯದ ಹಲವೆಡೆ ಪೊಲೀಸ್‌ ಲಾಠಿ ಚಾರ್ಚ್

ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಬೆಳಗಾವಿ, ಗದಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಕೆಲವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. –ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 15:12 IST
Last Updated 24 ಮಾರ್ಚ್ 2020, 15:12 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.