ADVERTISEMENT

ಕಲಬುರಗಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ: ಚಿತ್ರಗಳಲ್ಲಿ ನೋಡಿ

ಕಲಬುರಗಿಯ ಪೊಲೀಸ್‌ ಪರೇಡ್ ಮೈದಾನದಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರಗಳು /ತಾಜುದ್ದೀನ್ ಆಜಾದ್‌

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 11:21 IST
Last Updated 15 ಆಗಸ್ಟ್ 2022, 11:21 IST
ಕಲಬುರಗಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಕಲಬುರಗಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌   
ತ್ರಿವರ್ಣ ಧ್ವಜ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಪೊಲೀಸ್ ಪರೇಡ್ ಅನ್ನು ಕುತೂಹಲದಿಂದ ವೀಕ್ಷಿಸುತ್ತಿರುವ ಮಗು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.