ADVERTISEMENT

PHOTOS | ರಾಜ್ಯದ ವಿವಿಧೆಡೆ ಕಂಡು ಬಂದ ಲಾಕ್‌ಡೌನ್‌ ದೃಶ್ಯಗಳು

ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುತ್ತಿದ್ದು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ದಾವಣಗೆರೆ, ಹೊಸಪೇಟೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. –ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 7:45 IST
Last Updated 12 ಜುಲೈ 2020, 7:45 IST
   
ಹೊಸಪೇಟೆಯ ಮಹಾತ್ಮ ಗಾಂಧಿ ವೃತ್ತ ನಿರ್ಜನವಾಗಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.