ADVERTISEMENT

PHOTOS | IPL 2021: ಡೆಲ್ಲಿ ವಿರುದ್ಧ ಆರ್‌ಸಿಬಿ ಗೆಲುವಿನ ರೋಚಕ ಕ್ಷಣಗಳು

ಶ್ರೀಕರ್ ಭರತ್ (78*) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (51*) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್‌ನಲ್ಲಿ ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. (ಚಿತ್ರ ಕೃಪೆ: ಪಿಟಿಐ)

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 5:55 IST
Last Updated 9 ಅಕ್ಟೋಬರ್ 2021, 5:55 IST
ಕೊನೆಯ ಎಸೆತದಲ್ಲಿ ಗೆಲುವಿನ ಸಿಕ್ಸರ್ ಸಿಡಿಸಿದ ಶ್ರೀಕರ್ ಭರತ್
ಕೊನೆಯ ಎಸೆತದಲ್ಲಿ ಗೆಲುವಿನ ಸಿಕ್ಸರ್ ಸಿಡಿಸಿದ ಶ್ರೀಕರ್ ಭರತ್   
ಭರತ್ ಜೊತೆ 49 ರನ್ ಜೊತೆಯಾಟ ಕಟ್ಟಿದ ಎಬಿ ಡಿವಿಲಿಯರ್ಸ್
ಎಬಿ ಡಿವಿಲಿಯರ್ಸ್ ವಿಕೆಟ್ ಪಡೆದ ಅಕ್ಷರ್ ಪಟೇಲ್
ಭರತ್-ಮ್ಯಾಕ್ಸ್‌ವೆಲ್ ಮುರಿಯದ ನಾಲ್ಕನೇ ವಿಕೆಟ್‌ಗೆ 111 ರನ್‌ಗಳ ಜೊತೆಯಾಟ
ಪೃಥ್ವಿ ಶಾ ವಿಕೆಟ್ ಪಡೆದ ಚಾಹಲ್‌ಗೆ ಸಹ ಆಟಗಾರರ ಅಭಿನಂದನೆ
ಕೇವಲ 33 ಎಸೆತಗಳಲ್ಲಿ ಅಜೇಯ 51 ರನ್ ಗಳಿಸಿ ಗ್ಲೆನ್ ಮ್ಯಾಕ್ಸ್‌ವೆಲ್
ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ 30ನೇ ವಿಕೆಟ್ ಗಳಿಸಿದ ಹರ್ಷಲ್ ಪಟೇಲ್
52 ಎಸೆತಗಳಲ್ಲಿ ಅಜೇಯ 78 ರನ್ ಚಚ್ಚಿದ ಶ್ರಿಕರ್ ಭರತ್ ಹೊಡೆತದ ಭಂಗಿ
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಏನ್ರಿಚ್ ನಾರ್ಕಿಯಾ ಸಂಭ್ರಮ
ಡೆಲ್ಲಿ ಪರ ಶಿಖರ್ ಧವನ್ ಆಕರ್ಷಕ ಆಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.