ADVERTISEMENT

PHOTOS | RCB vs KKR: ಕೆಕೆಆರ್ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಅಬುಧಾಬಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 9 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 17:26 IST
Last Updated 20 ಸೆಪ್ಟೆಂಬರ್ 2021, 17:26 IST
ಆ್ಯಂಡ್ರೆ ರಸೆಲ್ ದಾಳಿಯಲ್ಲಿ ಕ್ಲೀನ್ ಬೌಲ್ಡ್ ಆದ ಎಬಿ ಡಿವಿಲಿಯರ್ಸ್
ಆ್ಯಂಡ್ರೆ ರಸೆಲ್ ದಾಳಿಯಲ್ಲಿ ಕ್ಲೀನ್ ಬೌಲ್ಡ್ ಆದ ಎಬಿ ಡಿವಿಲಿಯರ್ಸ್   
ಕೋವಿಡ್ ಸೇನಾನಿಗಳಿಗೆ ಗೌರವ, ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ
ನಿರಾಸೆ ಮೂಡಿಸಿದ ಕಿಂಗ್ ಕೊಹ್ಲಿ
ವರುಣ್ ಚಕ್ರವರ್ತಿ ಸ್ಪಿನ್ ಮೋಡಿ
ಚಕ್ರವರ್ತಿ ಹಾಗೂ ರಸೆಲ್‌ಗೆ ತಲಾ ಮೂರು ವಿಕೆಟ್
ದೇವದತ್ತ ಪಡಿಕ್ಕಲ್ 22 ರನ್ ಗಳಿಸಿ ಔಟ್
200ನೇ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ
ಶುಭಮನ್ ಗಿಲ್ ಬಿರುಸಿನ ಬ್ಯಾಟಿಂಗ್
ಕೆಕೆಆರ್ ನಾಯಕ ಏಯಾನ್ ಮಾರ್ಗನ್ ಜೊತೆ ವಿರಾಟ್ ಕೊಹ್ಲಿ
ರಸೆಲ್ ಪವರ್; ಲಯಕ್ಕೆ ಮರಳಿದ ಕೆಕೆಆರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.