ADVERTISEMENT

PHOTOS | ಥಾಮಸ್ ಕಪ್: ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ

14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ ಫೈನಲ್‌ನಲ್ಲಿ ಅಮೋಘ ಗೆಲುವು ದಾಖಲಿಸಿರುವ ಭಾರತ, ಇದೇ ಮೊದಲ ಬಾರಿಗೆ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.

​ಪ್ರಜಾವಾಣಿ ವಾರ್ತೆ
Published 15 ಮೇ 2022, 14:52 IST
Last Updated 15 ಮೇ 2022, 14:52 IST
ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಸಾಧನೆ - ಮೊದಲ ಬಾರಿಗೆ ಥಾಮಸ್ ಕಪ್ ಗೆಲುವು
ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಸಾಧನೆ - ಮೊದಲ ಬಾರಿಗೆ ಥಾಮಸ್ ಕಪ್ ಗೆಲುವು   
ಫೈನಲ್‌ನಲ್ಲಿ ಇಂಡೋನೇಷ್ಯಾ ವಿರುದ್ಧ 3-0 ಅಂತರದ ಗೆಲುವು
ಸಿಂಗಲ್ಸ್‌ನಲ್ಲಿ ಲಕ್ಷ್ಮ ಸೇನ್, ಕಿದಂಬಿ ಶ್ರೀಕಾಂತ್ ಮತ್ತು ಡಬಲ್ಸ್‌ನಲ್ಲಿ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿಗೆ ಗೆಲುವು
ಚಾಂಪಿಯನ್ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆ
14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ ಗೆಲುವು
ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಕೇಂದ್ರ ಕ್ರೀಡಾ ಇಲಾಖೆ ₹ 1 ಕೋಟಿ ಬಹುಮಾನ ಘೋಷಿಸಿದೆ
ಭಾರತ ಬ್ಯಾಡ್ಮಿಂಟನ್ ಆಟಗಾರರ ಸಂಭ್ರಮ
ಫೈನಲ್‌ನಲ್ಲಿ ಸಂಪೂರ್ಣ ಅಧಿಪತ್ಯ ಸ್ಥಾಪಿಸಿದ ಭಾರತ
1983ರ ಕ್ರಿಕೆಟ್ ವಿಶ್ವಕಪ್ ಗೆಲುವಿಗೆ ಹೋಲಿಸಿದ ಅಭಿಮಾನಿಗಳು
ಬ್ಯಾಡ್ಮಿಂಟನ್‌ನಲ್ಲಿ ಭಾರತ ತಂಡದಿಂದ ಐತಿಹಾಸಿಕ ಸಾಧನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.