ADVERTISEMENT

PHOTOS | ದೇಶದ ಮೊದಲ ಖಾಸಗಿ ರಾಕೆಟ್ ವಿಕ್ರಮ್-ಎಸ್ ಉಡಾವಣೆ

ಖಾಸಗಿಯಾಗಿ ಅಭಿವೃದ್ಧಿಪಡಿಸಿದ ದೇಶದ ಮೊದಲ ರಾಕೆಟ್ ವಿಕ್ರಮ್-ಎಸ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಉಡಾವಣೆ ಮಾಡಿದೆ. (ಚಿತ್ರ ಕೃಪೆ: ಇಸ್ರೊ)

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 14:33 IST
Last Updated 18 ನವೆಂಬರ್ 2022, 14:33 IST
ದೇಶದ ಮೊದಲ ಖಾಸಗಿ ರಾಕೆಟ್ ವಿಕ್ರಮ್-ಎಸ್ ಅನ್ನು ಇಸ್ರೊ ಶುಕ್ರವಾರ ಉಡಾವಣೆ ಮಾಡಿದೆ.
ದೇಶದ ಮೊದಲ ಖಾಸಗಿ ರಾಕೆಟ್ ವಿಕ್ರಮ್-ಎಸ್ ಅನ್ನು ಇಸ್ರೊ ಶುಕ್ರವಾರ ಉಡಾವಣೆ ಮಾಡಿದೆ.    
ಚೆನ್ನೈನಿಂದ 115 ಕಿ.ಮೀ. ದೂರದಲ್ಲಿರುವ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಯಿತು.
ಸ್ಟಾರ್ಟಪ್ ಕಂಪನಿ ಸ್ಕೈರೂಟ್ ಏರೋಸ್ಪೇಸ್ ಇದನ್ನು ಅಭಿವೃದ್ಧಿಗೊಳಿಸಿದೆ.
ದಿವಂಗತ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ ರಾಕೆಟ್‌ಗೆ ವಿಕ್ರಮ್ ಎಂದು ಹೆಸರಿಡಲಾಗಿದೆ.
ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರಿಂದ ಅಭಿನಂದನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.