ಬೂಕರ್ ಪ್ರಶಸ್ತಿ ಗೆದ್ದ ಬಾನು ಮುಷ್ತಾಕ್‌ಗೆ CM ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ
Booker Prize: ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದ್ದಾರೆ. Last Updated 21 ಮೇ 2025, 5:47 IST