ಟೋಕಿಯೊ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಬೆಳ್ಳಿಪದಕ ವಿಜೇತ ಸುಹಾಸ್ ಎಲ್. ಯತಿರಾಜ್ ಅವರು ಪ್ರಜಾವಾಣಿಯಶನಿವಾರದ ವಿಶೇಷ ಸೆಲೆಬ್ರಿಟಿ ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ನೇರಪ್ರಸಾರವು ಮಧ್ಯಾಹ್ನ 1ಕ್ಕೆ ಆರಂಭವಾಗಿದ್ದು,ಫೇಸ್ಬುಕ್, ಯೂಟ್ಯೂಬ್ ಹಾಗೂಟ್ವಿಟರ್ನಲ್ಲಿ ಏಕಕಾಲಕ್ಕೆ ಪ್ರಸಾರವಾಗುತ್ತಿದೆ.
Fb.com/Prajavani.net,twitter.com/prajavani,youtube.com/prajavaniಲಿಂಕ್ಗಳ ಮೂಲಕ ಇದ್ದಲ್ಲಿಂದಲೇ ಲೈವ್ವೀಕ್ಷಿಸಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.