ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ವಿಡಿಯೊ ಸಂವಾದ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 6:41 IST
Last Updated 13 ಜುಲೈ 2020, 6:41 IST
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೊ ಸಂವಾದದಲ್ಲಿ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೊ ಸಂವಾದದಲ್ಲಿ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಕೋವಿಡ್-19, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬೆಳಿಗ್ಗೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.

ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.