ADVERTISEMENT

ನೋಡಿ | ಸಹಜ ಸಮೃದ್ಧ ಕೃಷಿ: ತಿಂಗಳಿಗೆ ಲಕ್ಷ ಆದಾಯ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 3:05 IST
Last Updated 24 ಡಿಸೆಂಬರ್ 2021, 3:05 IST

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೆಬ್ಬೇದೊಡ್ಡಿಯಲ್ಲಿರುವ 'ದೊಡ್ಡಣ್ಣ ಫಾರಂ' ಕೃಷಿ ವಿಜ್ಞಾನದ ಪ್ರಯೋಗ ಶಾಲೆಯಂತಿದೆ. ಮೂರು ದಶಕದಿಂದ ಇಲ್ಲಿ ಸಾವಯವ ಕೃಷಿ ನಡೆದಿದ್ದು, ಅದನ್ನು ಲಾಭದಾಯಕವಾಗಿಯೂ ಪರಿವರ್ತಿಸಲಾಗುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ಆಸಕ್ತರು ಇಲ್ಲಿಗೆ ಭೇಟಿ ಕೊಟ್ಟು ವೀಕ್ಷಣೆ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT