ಮಡಿಕೇರಿಯ ಹಾಪ್ಕಾಮ್ಸ್ ಆವರಣದಲ್ಲಿ ಶುಕ್ರವಾರ ಜಿಲ್ಲೆಯ ಮೊದಲ ಮಾವು ಮೇಳಕ್ಕೆ ಚಾಲನೆ ದೊರೆತಿದ್ದು, ಸಾರ್ವಜನಿಕರಿಗೆ ರಾಜ್ಯದ ವಿವಿಧ ಭಾಗಗಳ ಮಾವುಗಳನ್ನು ಸವಿಯುವ ಅವಕಾಶ ಸಿಕ್ಕಂತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.