ADVERTISEMENT

ಚಿತ್ರಕಲಾವಿದ ವಾಮನ ರಾವ್ ನಿಧನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 8:24 IST
Last Updated 6 ಸೆಪ್ಟೆಂಬರ್ 2022, 8:24 IST
ಚಿತ್ರಕಲಾವಿದ ವಾಮನ ರಾವ್
ಚಿತ್ರಕಲಾವಿದ ವಾಮನ ರಾವ್   

ಬೆಂಗಳೂರು: ಚಿತ್ರಕಲಾವಿದ ವಾಮನ ರಾವ್ (78) ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು.

ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಬಿ.ಟಿ.ಎಂ. ಲೇಔಟ್ ನಲ್ಲಿ ನೆಲೆಸಿದ್ದ ಅವರಿಗೆ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಅವರು ವಾಮನ್ ಎಂದು ಖ್ಯಾತರಾಗಿದ್ದರು. ಪ್ರಜಾಮತ, ಸಂಯುಕ್ತ ಕರ್ನಾಟಕ ಸೇರಿ ಅನೇಕ ಪತ್ರಿಕೆಗಳಲ್ಲಿ ಚಿತ್ರಕಲಾವಿದರಾಗಿ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.