ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಜಯದೇವಿ ಜಂಗಮ ಶೆಟ್ಟಿ: ಅಕ್ಕಮಹಾದೇವಿ ವಚನಗಳು

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 11:34 IST
Last Updated 26 ಜುಲೈ 2020, 11:34 IST
ಅಕ್ಕಮಹಾದೇವಿ ವಚನಗಳು
ಅಕ್ಕಮಹಾದೇವಿ ವಚನಗಳು    

ಗಾಯಕಿ, ಸಂಗೀತ ನಿರ್ದೇಶಕಿ, ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕಿ ಡಾ.ಜಯದೇವಿ ಜಂಗಮ ಶೆಟ್ಟಿ ಅವರು ಅಕ್ಕಮಹಾದೇವಿ ವಚನಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಜುಲೈ 26ರ ಭಾನುವಾರ ಸಂಜೆ 5ರಿಂದ 6ರ ವರೆಗೆ.

ಇಲ್ಲಿದೆ ಫೇಸ್‌ಬುಕ್‌ ಲೈವ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT