ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಡಾ. ಲಕ್ಷ್ಮಣದಾಸ್ ಅವರಿಂದ ವೃತ್ತಿ ಕಂಪನಿಯ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತಿದೆ.
ಸಹಕಲಾವಿದರಾಗಿ ಹಾರ್ಮೋನಿಯಂ– ಬಿ.ಎಸ್.ಶ್ರೀನಿವಾಸಮೂರ್ತಿ, ತಬಲಾ –ನರೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.
ಇಂದು ಸಂಜೆ 5ರಿಂದ 6ರವರೆಗೆ ಲೈವ್ ವೀಕ್ಷಿಸಬಹುದಾಗಿದೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.