ADVERTISEMENT

FB Live | ಅಂತರರಾಷ್ಟ್ರೀಯ ಚೌಡಿಕೆ ಕಲಾವಿದೆ ರಾಧಾಬಾಯಿ ಅವರಿಂದ ಚೌಡಿಕೆ ಪದಗಳು

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 11:37 IST
Last Updated 21 ಜೂನ್ 2020, 11:37 IST
 ಅಂತರರಾಷ್ಟ್ರೀಯ ಚೌಡಿಕೆ ಕಲಾವಿದೆ ರಾಧಾಬಾಯಿ ಮತ್ತು ತಂಡ
ಅಂತರರಾಷ್ಟ್ರೀಯ ಚೌಡಿಕೆ ಕಲಾವಿದೆ ರಾಧಾಬಾಯಿ ಮತ್ತು ತಂಡ   

ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ 'ಚೌಡಿಕೆ ಪದಗಳು'. ಅಂತರರಾಷ್ಟ್ರೀಯ ಚೌಡಿಕೆ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ
ಅಥಣಿಯ ರಾಧಾಬಾಯಿ ಅವರಿಂದ
ಭಾನುವಾರ 21 ಜೂನ್ 2020 ಸಂಜೆ 5.00 ರಿಂದ

ಫೇಸ್‌ಬುಕ್ ಲೈವ್:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.