ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಲೈವ್ | ಕಾವ್ಯ ಗಾಯನ- ಕವಿ ನಮನದಲ್ಲಿ ಪ್ರೇಮಲತಾ ದಿವಾಕರ್

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 11:46 IST
Last Updated 29 ಜುಲೈ 2020, 11:46 IST
ಪ್ರೇಮಲತಾ ದಿವಾಕರ್‌ ಅವರಿಂದ ಗಾಯನ ಕಾರ್ಯಕ್ರಮ
ಪ್ರೇಮಲತಾ ದಿವಾಕರ್‌ ಅವರಿಂದ ಗಾಯನ ಕಾರ್ಯಕ್ರಮ   

ಖ್ಯಾತ ಗಾಯಕಿ ಪ್ರೇಮಲತಾ ದಿವಾಕರ್ ಅವರು ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಸಂಗೀತ ಸಂಯೋಜನೆ ಮತ್ತು ಗಾಯನ ಪ್ರಸ್ತುತ ಪಡಿಸುತ್ತಿದ್ದಾರೆ. ಇಂದು (ಜುಲೈ 29) ಸಂಜೆ 5 ಗಂಟೆಯಿಂದ 6ರವರೆಗೆ ಕಾರ್ಯಕ್ರಮದ ಲೈವ್‌ ಬಿತ್ತರವಾಗಲಿದೆ.

ನೋಡಿ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ :

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT