ADVERTISEMENT

Pv Facebook Live: ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಎಸ್‌ಪಿಗೆ ನಮನ

ಪ್ರಜಾವಾಣಿ ವಿಶೇಷ
Published 21 ಅಕ್ಟೋಬರ್ 2020, 13:46 IST
Last Updated 21 ಅಕ್ಟೋಬರ್ 2020, 13:46 IST
   

ಮೈಸೂರು: ಮೈಸೂರು ದಸರಾ 2020 ಅಂಗವಾಗಿ ಇತ್ತೀಚೆಗಷ್ಟೇ ಅಗಲಿದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ನಮನ ಕಾರ್ಯಕ್ರಮ ನಡೆಯುತ್ತಿದೆ.

ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡ, ಬೆಂಗಳೂರು ಇವರಿಂದ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ADVERTISEMENT

ಇಲ್ಲಿಯೂ ವೀಕ್ಷಿಸಬಹುದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.