ADVERTISEMENT

ಪ್ರಜಾವಾಣಿ Facebook Live: ‘ವಿಶ್ವ ಶಾಂತಿಗಾಗಿ ಪ್ರಾರ್ಥನೆ’

ಪ್ರಜಾವಾಣಿ ವಿಶೇಷ
Published 2 ಅಕ್ಟೋಬರ್ 2020, 12:06 IST
Last Updated 2 ಅಕ್ಟೋಬರ್ 2020, 12:06 IST
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಅಂತರರಾಷ್ಟ್ರೀಯ ಗಾಯಕಿ, ಪುಣೆಯ ಪಿ. ನಂದಿನಿ ರಾವ್ ಗುಜರ್
ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಅಂತರರಾಷ್ಟ್ರೀಯ ಗಾಯಕಿ, ಪುಣೆಯ ಪಿ. ನಂದಿನಿ ರಾವ್ ಗುಜರ್   
""

ಗಾಂಧಿ ಜಯಂತಿ ಪ್ರಯುಕ್ತ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಅಂತರರಾಷ್ಟ್ರೀಯ ಗಾಯಕಿ, ಪುಣೆಯ ಪಿ. ನಂದಿನಿ ರಾವ್ ಗುಜರ್ ಅವರಿಂದ ಕನ್ನಡ-ಹಿಂದಿ ಭಜನ್ ಸಹಿತ ‘ವಿಶ್ವ ಶಾಂತಿಗಾಗಿ ಪ್ರಾರ್ಥನೆ’ ಕಾರ್ಯಕ್ರಮ.

ಲೈವ್‌ ಇಲ್ಲಿ ನೋಡಿ

ಗಾಂಧಿ ಜಯಂತಿಂಗವಾಗಿ ಇಂದು(ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.