ದಸರಾ ಹಬ್ಬದ ಸಂದರ್ಭದಲ್ಲಿ ‘ಪ್ರಜಾವಾಣಿ’ ಆಯೋಜಿಸಿರುವ 'ಪ್ರಜಾವಾಣಿ ದಸರಾ ಸಂಗೀತೋತ್ಸವ' ವಿಶೇಷ ಆನ್‌ಲೈನ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ 88ನೇ ಜನ್ಮದಿನೋತ್ಸವ ಆಚರಿಸುತ್ತಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ.
ಲೈವ್ ಇಲ್ಲಿ ನೋಡಿ
'ಪ್ರಜಾವಾಣಿ ದಸರಾ ಸಂಗೀತೋತ್ಸವ' ವಿಶೇಷ ಆನ್‌ಲೈನ್ ಕಾರ್ಯಕ್ರಮದ ವಿವರಗಳಿಗೆ ಓದಿ:ಅ.17ರಿಂದ 10 ದಿನ ಪ್ರಜಾವಾಣಿ 'ಆನ್‌ಲೈನ್ ದಸರಾ ಸಂಗೀತೋತ್ಸವ'
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.