
ಪ್ರಜಾವಾಣಿ ವಾರ್ತೆಬೆಂಗಳೂರು: ಭಾರತದ ಸಂತರ ಸಂದೇಶ, ಧರ್ಮಗಳ ಸಾರ, ನಮ್ಮ ಪರಂಪರೆಯನ್ನು ಪರಿಚಯಿಸಲೆಂದೇ ನಗರದ ಭಾರತೀಯ ವಿದ್ಯಾಭವನದಲ್ಲಿ 12 ದಿನಗಳ ಕಾಲ ಸಂತವಾಣಿ ಉತ್ಸವ ಹಮ್ಮಿಕೊಳ್ಳಲಾಗಿದೆ.
ಈ ದಿನ ಕರ್ನಾಟಕ ಸಂಗೀತ ಕಾರ್ಯಕ್ರಮದಲ್ಲಿ ನಿತ್ಯಶ್ರೀ ಮಹಾದೇವನ್ ಅವರ ಗಾಯನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.