ಚಿತ್ರ:ಎಐ
ನವಗ್ರಹಗಳು ಜನರ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ಬ್ರಹ್ಮಾಂಡದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಶಕ್ತಿಗಳಾಗಿವೆ. ಹಾಗಾದರೆ ನವಗ್ರಹಗಳು ಮನುಷ್ಯನ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಹಾಗೂ ನವಗ್ರಹ ಮಂತ್ರಗಳನ್ನು ಪಠಿಸುವುದರಿಂದಾಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ನವಗ್ರಹ ಮಂತ್ರದ ಪ್ರಯೋಜನಗಳೇನು?
ನವಗ್ರಹಗಳು ಪ್ರತಿ ವ್ಯಕ್ತಿಯ ಜಾತಕವನ್ನು ಆಳುವ ಅಧಿಪತಿಗಳಾಗಿದ್ದಾರೆ. ಗ್ರಹಗಳ ಚಲನೆ ಹಾಗೂ ಸ್ಥಾನ ಜಾತಕದ ಮೇಲೆ ಪರಿಣಾಮ ನವಗ್ರಹ ಮಂತ್ರವನ್ನು ಜಪಿಸುವುದರಿಂದ ನವಗ್ರಹಗಳ ಆಶೀರ್ವಾದ ದೊರೆಯಲಿದೆ ಎಂದು ಜ್ಯೋತಿಷ ಹೇಳುತ್ತದೆ.
ನವಗ್ರಹ ಮಂತ್ರ
ಆದಿತ್ಯಾಯ ಚ ಸೋಮಾಯ ಮಂಗಳಾಯ ಬುಧಾಯ ಚ ।ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ
ನವಗ್ರಹ ಧ್ಯಾನ ಶ್ಲೋಕಂ:
ಸೂರ್ಯಮಂತ್ರ:
ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಮ್
ಚಂದ್ರ ಮಂತ್ರ
ದಧಿಶಂಖ ತುಷಾರಾಭಂ ಕ್ಷೀರಾರ್ಣವ ಸಮುದ್ಭವಂ
ನಮಾಮಿ ಶಶಿನಂ ಸೋಮಂ ಶಂಭೋ-ರ್ಮಕುಟ ಭೂಷಣಮ್
ಕುಜ ಮಂತ್ರ
ಧರಣೀ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್
ಕುಮಾರಂ ಶಕ್ತಿಹಸ್ತಂ ತಂ ಮಂಗಳಂ ಪ್ರಣಮಾಮ್ಯಹಮ್
ಬುಧ ಮಂತ್ರ
ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾ ಪ್ರತಿಮಂ ಬುಧಮ್
ಸೌಮ್ಯಂ ಸೌಮ್ಯ ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್
ಗುರು ಮಂತ್ರ
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್
ಬುದ್ಧಿಮಂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್
ಶುಕ್ರ ಮಂತ್ರ
ಹಿಮಕುಂದ ಮೃಣಾಳಾಭಂ ದೈತ್ಯಾನಂ ಪರಮಂ ಗುರುಮ್
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್
ಶನಿ ಮಂತ್ರ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್
ರಾಹು ಮಂತ್ರ
ಅರ್ಧಕಾಯಂ ಮಹಾವೀರಂ ಚಂದ್ರಾದಿತ್ಯ ವಿಮರ್ಧನಮ್
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್
ಕೇತು ಮಂತ್ರ
ಪಲಾಶ ಪುಷ್ಪ ಸಂಕಾಶಂ ತಾರಕಾಗ್ರಹಮಸ್ತಕಮ್
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.