ಮುಂಬೈ: ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇಕಡ 5ರವರೆಗೆ ಹೆಚ್ಚಿಸಲಿದೆ.
ಬಿಎಸ್–6ನ ಎರಡನೆಯ ಹಂತದ ನಿಯಮಗಳ ಪಾಲನೆಯು ಜಾರಿಗೆ ಬರುತ್ತಿರುವ ಹೊತ್ತಿನಲ್ಲಿ ಬೆಲೆ ಏರಿಕೆ ತೀರ್ಮಾನ ಹೊರಬಿದ್ದಿದೆ. ಬೆಲೆ ಏರಿಕೆಯಲ್ಲಿ ಮಾದರಿಯಿಂದ ಮಾದರಿಗೆ ವ್ಯತ್ಯಾಸ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.