ADVERTISEMENT

ಅಕ್ಟೋಬರ್‌ 1ರಿಂದ ಬೆಲೆ ಏರಿಕೆ ಮಾಡಲಿರುವ ಟೊಯೊಟಾ

ಪಿಟಿಐ
Published 28 ಸೆಪ್ಟೆಂಬರ್ 2021, 11:05 IST
Last Updated 28 ಸೆಪ್ಟೆಂಬರ್ 2021, 11:05 IST
   

ನವದೆಹಲಿ: ಟೊಯೊಟಾ ಕಿರ್ಲೋಸ್ಕರ್‌ ಮೋಟರ್ (ಟಿಕೆಎಂ) ಕಂಪನಿಯು ಅಕ್ಟೋಬರ್‌ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿ ವಾಹನಗಳ ಬೆಲೆಯನ್ನು ಗರಿಷ್ಠ ಶೇಕಡ 2ರವರೆಗೆ ಹೆಚ್ಚಳ ಮಾಡುವುದಾಗಿ ಮಂಗಳವಾರ ತಿಳಿಸಿದೆ.

ತಯಾರಿಕಾ ವೆಚ್ಚ ಹೆಚ್ಚಳದ ಪರಿಣಾಮವನ್ನು ಭಾಗಶಃ ಸರಿದೂಗಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿಯು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT