ADVERTISEMENT

ಅಜೀಂ ಪ್ರೇಮ್‌ಜಿಗೆ 'ವರ್ಷದ ಕಾರ್ಪೊರೇಟ್‌ ವ್ಯಕ್ತಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 19:59 IST
Last Updated 26 ಸೆಪ್ಟೆಂಬರ್ 2013, 19:59 IST

ನವದೆಹಲಿಯಲ್ಲಿ ಗುರುವಾರ ನಡೆದ ‘ಎಐಎಂಎ’ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ‘ವರ್ಷದ ಕಾರ್ಪೊರೇಟ್‌ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿದ ವಿಪ್ರೊ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಅವರನ್ನು ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್‌ ಅಭಿನಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.