ಮಂಗಳೂರು: ಕಾರ್ಪೊರೇಷನ್ ಬ್ಯಾಂಕ್ನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅಮರ್ಲಾಲ್ ದಲ್ತಾನಿ ಅಧಿಕಾರ ಸ್ವೀಕರಿಸಿದ್ದಾರೆ.
ಇದಕ್ಕೆ ಮೊದಲು ಅವರು ಚೆನ್ನೈಯಲ್ಲಿ ಅಲಹಾಬಾದ್ ಬ್ಯಾಂಕ್ನ ದಕ್ಷಿಣ ಭಾರತ ವ್ಯವಹಾರ ಅಭಿವೃದ್ಧಿ ವಿಭಾಗದ ಕ್ಷೇತ್ರ ಮಹಾಪ್ರಬಂಧಕರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.