ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST
ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕಾರ   

ಬೆಂಗಳೂರು: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಿನ ದಕ್ಷಿಣ ವಲಯದ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಚಿಲ್ಲರೆ ವಹಿವಾಟು) ಕೇಶವ ವಿ. ಶೆಣೈ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.