ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:59 IST
Last Updated 2 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಸಿಂಡಿಕೇಟ್ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಟಿ.ಕೆ ಶ್ರೀವಾಸ್ತವ ಅವರು ಸೆ.1ರಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಂಡಿಕೇಟ್ ಬ್ಯಾಂಕ್‌ಗೆ ಸೇರುವ ಮುನ್ನ ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಜನರಲ್ ಮ್ಯಾನೇಜರ್ ಆಗಿದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.