ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 19:33 IST
Last Updated 10 ಅಕ್ಟೋಬರ್ 2017, 19:33 IST
ಎಂ. ವೆಂಕಟರಾವ್‌
ಎಂ. ವೆಂಕಟರಾವ್‌   

ಬೆಂಗಳೂರು: ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಎಂ. ವೆಂಕಟ ರಾವ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ.  ಇದಕ್ಕೂ ಮೊದಲು ಅವರು, ಅಲಹಾಬಾದ್‌ ಬ್ಯಾಂಕ್‌ನ ಜನರಲ್‌ ಮ್ಯಾನೇಜರ್‌ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.