ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 19:36 IST
Last Updated 2 ಏಪ್ರಿಲ್ 2018, 19:36 IST
ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕಾರ   

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಬೆಂಗಳೂರು ಪ್ರಾದೇಶಿಕ ಕಚೇರಿಯ ನಿರ್ದೇಶಕರಾಗಿ ಪಿ. ಜೆ. ಥಾಮಸ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಥಾಮಸ್‌ ಅವರು ಇದಕ್ಕೂ ಮೊದಲು ಮುಂಬೈನಲ್ಲಿನ ಆರ್‌ಬಿಐ ಪ್ರಧಾನ ಕಚೇರಿ ಮತ್ತು ಇತರ ಪ್ರಾದೇಶಿಕ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಬ್ಯಾಂಕಿಂಗ್‌ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಆರ್ಥಿಕ ಸೇರ್ಪಡೆ ಕ್ಷೇತ್ರಗಳಲ್ಲಿ ಇವರು ಅಪಾರ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT