ಬೆಂಗಳೂರು: ಆಂಧ್ರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಸಿ.ವಿ. ಆರ್.ರಾಜೇಂದ್ರನ್ ನೇಮಕಗೊಂಡಿ ದ್ದಾರೆ.
ಕಾರ್ಪೊರೇಷನ್ ಬ್ಯಾಂಕ್ ಮೂಲಕ ವೃತ್ತಿಜೀವನ ಆರಂಭಿಸಿದ ರಾಜೇಂದ್ರನ್, ಅಂತರರಾಷ್ಟ್ರೀಯ, ಹೂಡಿಕೆ ಮತ್ತು ಉದ್ಯಮ ಸಾಲ ವಿಭಾಗದ ಬ್ಯಾಂಕಿಂಗ್ ವಿಚಾರಗಳಲ್ಲಿ ತಜ್ಞರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.