ADVERTISEMENT

`ಆಪಲ್'ಗೆ ಭಾರಿ ದಂಡ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2012, 19:59 IST
Last Updated 27 ಡಿಸೆಂಬರ್ 2012, 19:59 IST

ಬೀಜಿಂಗ್(ಪಿಟಿಐ): `ಆಪಲ್' ಕಂಪೆನಿ ಅನುಮತಿ ಇಲ್ಲದ ಎಲೆಕ್ಟ್ರಾನಿಕ್ ಸಕರುಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಿದ್ದಕ್ಕೆ ಚೀನಾ ನ್ಯಾಯಾಲಯ ತಂತ್ರಜ್ಞಾನ ಕ್ಷೇತ್ರದ ದಿಗ್ಗಜನಿಗೆ 1.66 ಲಕ್ಷ ಡಾಲರ್‌ನಷ್ಟು ದಂಡ ವಿಧಿಸಿದೆ.

ಅನುಮತಿ ಇಲ್ಲದ ಪುಸ್ತಕಗಳ ಎಲೆಕ್ಟ್ರಾನಿಕ್ ಆವೃತ್ತಿಯನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆಪಲ್ ವಿರುದ್ಧ ಬೀಜಿಂಗ್ ಪೊಲೀಸರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.