ಸ್ಯಾನ್‌ಫ್ರಾನ್ಸಿಸ್ಕೊ(ಐಎಎನ್‌ಎಸ್): ಕಂಪ್ಯೂಟರ್ ಚಿಪ್‌ಗಳನ್ನು ತಯಾರಿಸುವ ಇಂಟೆಲ್ ಕಂಪನಿ 2012ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ರೂ14,108 ಕೋಟಿ (2.74 ಶತಕೋಟಿ ಡಾಲರ್) ನಿವ್ವಳ ಲಾಭ ಗಳಿಸಿದೆ. ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಕಂಪನಿಯ ನಿವ್ವಳ ಲಾಭ ಇಳಿಕೆ ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.