ಬೆಂಗಳೂರು: ಇಂಡಸ್ಇಂಡ್ ಬ್ಯಾಂಕ್, ದ್ವಿತೀಯ ತ್ರೈಮಾಸಿಕ ಅವಧಿಯಲ್ಲಿ ರೂ 193 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದ್ದು, ಕಳೆದ ವರ್ಷದ ಈ ಅವಧಿಯಲ್ಲಿನ ರೂ 133 ಕೋಟಿಗಳಿಗೆ ಹೋಲಿಸಿದರೆ ಶೇ 45ರಷ್ಟು ಹೆಚ್ಚಳ ಸಾಧಿಸಿದೆ. ನಿವ್ವಳ ಬಡ್ಡಿ ವರಮಾನವು ರೂ 419 ಕೋಟಿಗಳಷ್ಟಾಗಿ ಶೇ 27ರಷ್ಟು ಏರಿಕೆ ಕಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.