ಬೆಂಗಳೂರು: ಬಿಲ್ ಪಾವತಿ ಉದ್ಯಮದ ಅಗ್ರಗಣ್ಯ ಮತ್ತು ಹೀರೊ ಸಮೂಹದ ‘ಈಸಿ ಬಿಲ್’ ಸಂಸ್ಥೆ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಯನ್ನು ಮುಂದಿಟ್ಟಿದೆ.ಸರಿಯಾದ ಸಮಯದಲ್ಲಿ ಬಿಲ್ ಪಾವತಿ ಮಾಡಿದ ಗ್ರಾಹಕರು ಮೊಬೈಲ್ ಫೋನ್‌ಗಳನ್ನು ಬಹುಮಾನವಾಗಿ ಗೆಲ್ಲುವ ಅವಕಾಶವನ್ನು ಸಂಸ್ಥೆ ಕಲ್ಪಿಸಿದೆ.
‘ನಾವು ವಿನ್‌ಕಾಮ್ ಮೊಬೈಲ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ನಮ್ಮ ಮಳಿಗೆಗಳಲ್ಲಿ ಸರಿಯಾದ ಸಮಯಕ್ಕೆ ಬಿಲ್ ಪಾವತಿ ಮಾಡಿದ ಗ್ರಾಹಕರಿಗೆ ಮೊಬೈಲ್ ಫೋನ್‌ಗಳನ್ನು ಬಹುಮಾನವಾಗಿ ಗೆಲ್ಲುವ ಅವಕಾಶವನ್ನು ಒದಗಿಸಿದ್ದೇವೆ’ ಎಂದು ಈಸಿಬಿಲ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಹುಲ್ ಪಿ. ಮುಂಜಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.