ಮುಂಬೈ(ಪಿಟಿಐ): ಪ್ರಮುಖ ವಾಹನ ತಯಾರಿಕೆ ಕಂಪೆನಿ ಮಹೀಂದ್ರಾ ಅಂಡ್ ಮಹೀಂದ್ರಾ ಸ್ಫೋರ್ಟ್ಸ್ ಯುಟಿಲಿಟಿ ವಾಹನ `ವೆರಿಟೊ ಎಕ್ಸಿಕ್ಯೂಟಿವ್~ ಅನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಮಾದರಿಗಳಲ್ಲಿ ಲಭ್ಯವಿರುವ ಈ ವಾಹನದ ದೆಹಲಿ ಎಕ್ಸ್ ಷೂರೂಂ ಬೆಲೆ ರೂ. 5.95 ಲಕ್ಷದಿಂದ ರೂ.7.09 ಲಕ್ಷದವರೆಗೆ ಇದೆ. ಉದ್ಯಮಿಗಳು ಮತ್ತು ಕಾರ್ಪೊರೇಟ್ ವೃತ್ತಿಪರರನ್ನು ಗಮನದಲ್ಲಿಟ್ಟುಕೊಂಡು `ವೆರಿಟೊ~ ಬಿಡುಗಡೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.